ಅಬ್ದುಲ್ ವಹ್ಹಾಬ್

Update: 2017-10-10 06:59 GMT

ಮಂಗಳೂರು, ಅ.10: ಬಿಕರ್ನಕಟ್ಟೆ ನಿವಾಸಿ ಅಬ್ದುಲ್ ವಹ್ಹಾಬ್(71) ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಮೂಲತಃ ಕುದ್ರೋಳಿಯವರಾಗಿದ್ದ ಅಬ್ದುಲ್ ವಹ್ಹಾಬ್ ಅವರು ಬಿಕರ್ನಕಟ್ಟೆಯ ಅಹ್ಸನುಲ್ ಮಸೀದಿಯ ಅಧ್ಯಕ್ಷರಾಗಿದ್ದರು. ಮೃತರು ಐವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಇಂದು ರಾತ್ರಿ ಇಶಾ ನಮಾಝ್ ಬಳಿಕ ಬಿಕರ್ನಕಟ್ಟೆಯ ಅಹ್ಸನುಲ್ ಮಸೀದಿಯ ಕಬರ್ ಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ