×
Ad

ಛಾಯಾಚಿತ್ರ ಸ್ಪರ್ಧೆ; ದಿನಾಂಕ ವಿಸ್ತರಣೆ

Update: 2017-10-11 23:09 IST

ಉಡುಪಿ, ಅ.11: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಪ್ರವಾಸೋದ್ಯಮ ಇಲಾಖೆಯಿಂದ ಏರ್ಪಡಿಸಲಾದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರವೇಶಗಳನ್ನು ಕಳುಹಿಸುವ ಅಂತಿಮ ದಿನವನ್ನು ಅ.31ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ತಮ್ಮ ಪ್ರವೇಶವನ್ನು ಅ.31ರೊಳಗೆ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News