×
Ad

ಕೊಡಗು ಜಿಲ್ಲಾ ಜೆಡಿಎಸ್‍ನ ಅಲ್ಪಸಂಖ್ಯಾತ ಘಟಕದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಆಯುಬ್ ನೇಮಕ

Update: 2017-10-16 17:08 IST

ಸುಂಟಿಕೊಪ್ಪ,ಅ.16: ಕೊಡಗು ಜಿಲ್ಲಾ ಜೆಡಿಎಸ್‍ನ ಅಲ್ಪಸಂಖ್ಯಾತ ಘಟಕದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ ವಿರಾಜಪೇಟೆಯ ಆಯುಬ್ ಅವರನ್ನು ನೇಮಕಗೊಳಿಸಲಾಯಿತು. 
 ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಸಾಕ್‍ಖಾನ್ ಅವರು ಈ ನೇಮಕಗೊಳಿಸಿ ಆದೇಶ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News