ಸನ್ಯಾಸಿ ಗುಡ್ಡ: ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ

Update: 2017-10-18 12:40 GMT

ಮಂಗಳೂರು, ಅ.18: ಮನಪಾ ವ್ಯಾಪ್ತಿಯ ಕೋರ್ಟ್ ವಾರ್ಡ್‌ನ ಸನ್ಯಾಸಿಗುಡ್ಡೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಶಾಸಕ ಜೆ.ಆರ್.ಲೋಬೊ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಹುತೇಕ ಬೂತ್‌ನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಈ ಸಂದರ್ಭ ಕಾರ್ಪೊರೇಟರ್ ಎ.ಸಿ.ವಿನಯರಾಜ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News