​ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

Update: 2017-10-19 16:37 GMT

ಉಡುಪಿ, ಅ.19: ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಅ. 23ರಂದು ಸೋಮವಾರ ಬೆಳಗ್ಗೆ 10:30ಕ್ಕೆ ಕುತ್ಪಾಡಿ ನವಚೇತನ ಯುವಕ/ಯುವತಿ ಮಂಡಲ ಕಟ್ಟೆಗುಡ್ಡೆ ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News