ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ರಾಜೀನಾಮೆ

Update: 2017-10-20 08:36 GMT

ಹೊಸದಿಲ್ಲಿ, ಅ.20: ಭಾರತದ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ  ಕಾರಣದಿಂದಾಗಿ ರಂಜಿತ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.

ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರಾಗಿರುವ ರಂಜಿತ್ ಕುಮಾರ್ 2014ರಲ್ಲಿ  ಬಿಜೆಪಿ ನೇತೃತ್ವದ  ಎನ್ ಡಿಎ ಸರಕಾರ  ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಬೆನ್ನೆಲ್ಲೇ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News