ಹೆಲ್ಮೆಟ್ ಧರಿಸದೆ ಸ್ಕೂಟರ್ ಚಲಾಯಿಸಿದ ಮುಖ್ಯಮಂತ್ರಿ

Update: 2017-10-20 16:29 GMT

ರಾಂಚಿ, ಅ. 20: ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸ್ಕೂಟರ್ ಚಲಾಯಿಸುವಾಗ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿದ್ದಾರೆ ಎಂದು ವಿಪಕ್ಷಗಳು ಹೇಳಿವೆ.

 ಮುಖ್ಯಮಂತ್ರಿ ಅವರು ಜೆಮ್ಶದ್‌ಪುರದಲ್ಲಿ ಇರುವ ತನ್ನ ನಿವಾಸದಲ್ಲಿ ದೀಪಾವಳಿ ಆಚರಿಸಿದ್ದರು. ಆ ದಿನ ರಾತ್ರಿ ಹೆಲ್ಮೆಟ್ ಹಾಕದ ಸ್ಕೂಟರ್ ಚಲಾಯಿಸಿದ್ದರು. ಈ ದೃಶ್ಯಗಳನ್ನು ಸ್ಥಳೀಯ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News