×
Ad

ಏಷ್ಯಾಕಪ್ ಚಾಂಪಿಯನ್ಸ್..!

Update: 2017-10-22 23:50 IST

ಮಲೇಷ್ಯಾ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿದ ಭಾರತದ ಪುರುಷರ ಹಾಕಿ ತಂಡ ಮೂರನೆ ಬಾರಿ ಪ್ರತಿಷ್ಠಿತ ಏಷ್ಯಾಕಪ್‌ನ್ನು ಮುಡಿಗೇರಿಸಿಕೊಂಡಿದೆ. 10 ವರ್ಷಗಳ ಬಳಿಕ ಪ್ರಶಸ್ತಿಯ ಬರ ನೀಗಿಸಿಕೊಂಡಿದೆ. ಭಾರತ ಈ ಹಿಂದೆ 2003 ಹಾಗೂ 2007ರ ಆವೃತ್ತಿಯ ಏಷ್ಯಾಕಪ್‌ನಲ್ಲಿ ಪ್ರಶಸ್ತಿ ಜಯಿಸಿತ್ತು. 2011ರಲ್ಲಿ ಫೈನಲ್‌ನಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಸೋಲುವುದರೊಂದಿಗೆ ಎರಡನೆ ಸ್ಥಾನ ಪಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor