ಧರ್ಮಸ್ಥಳದ ಭಕ್ತರ ಗಮನಕ್ಕೆ
Update: 2017-10-25 23:32 IST
ಬೆಳ್ತಂಗಡಿ, ಅ. 25: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅ. 29ರಂದು ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ಅವರ ಭದ್ರತಾ ದೃಷ್ಟಿಯಿಂದ ಅ. 28ರ ಮಧ್ಯಾಹ್ನ 2 ಗಂಟೆಯಿಂದ ಅ.29ರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನ ಪಡೆಯಲು ನಿರ್ಬಂಧಿಸಲಾಗಿದೆ.
ಭಕ್ತಾದಿಗಳು ಸಹಕರಿಸಬೇಕಾಗಿ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.