×
Ad

ಬೈಕ್-ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2017-10-27 23:07 IST

ಬೆಳ್ತಂಗಡಿ, ಅ.27 : ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಇಲ್ಲಿನ ಬಳಂಜ ಅಟ್ಲಾಜೆ ಸಮೀಪ ಶುಕ್ರವಾರ ನಡೆದಿದೆ.

ನಾಣ್ಯಪ್ಪ ಪೂಜಾರಿ (58) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. 

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News