×
Ad

ಅ.29ರಂದು ಸಿಪಿಎಂ ತಾಲೂಕು ಸಮ್ಮೇಳನ

Update: 2017-10-28 23:04 IST

ಉಡುಪಿ, ಅ.28: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಇದರ ಉಡುಪಿ ತಾಲೂಕು ಸಮಿತಿಯ 22ನೇ ಸಮ್ಮೇಳನ ನಾಳೆ ರವಿವಾರ ಬೆಳಗ್ಗೆ 10:30ಕ್ಕೆ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಪಕ್ಷದ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಇವರು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News