×
Ad

ಕೆ.ಪಿ.ಕೃಷ್ಣನ್‌ ರಿಗೆ 'ಐಐಎಂಬಿ ಪ್ರಶಸ್ತಿ'

Update: 2017-10-31 22:14 IST

ಬೆಂಗಳೂರು, ಅ.31: ಭಾರತ ಸರಕಾರದ ಕೌಶಾಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಸಚಿವಾಲಯದ ಕಾರ್ಯದರ್ಶಿ ಕೆ.ಪಿ.ಕೃಷ್ಣನ್ ಅವರಿಗೆ ಇತ್ತೀಚೆಗೆ ಬೆಂಗಳೂರಿನ ಇಂಡಿಯನ್ ಇನ್ಸ್‌ ಟಿಟ್ಯೂಟ್‌ನ ಮ್ಯಾನೇಜ್‌ಮೆಂಟ್‌ನ ಸಂಸ್ಥಾಪಕರ ದಿನಾಚರಣೆ ಸಮಾರಂಭದಲ್ಲಿ 'ಡಿಸ್ಟಿಂಗ್‌ವಿಶ್ಡ್ ಅಲ್ಯೂಮಿನಿ ಅವಾರ್ಡ್ 2017' ಪ್ರಶಸ್ತಿಯನ್ನು ಸ್ವೀಕರಿಸಿದರು.

ಇವರು 1983ರ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದು ಪ್ರಸ್ತುತ ಕೇಂದ್ರ ಸರಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News