×
Ad

ಇಂದಿರಾ ಪುಣ್ಯತಿಥಿ...

Update: 2017-10-31 23:35 IST

ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ 33ನೆ ಪುಣ್ಯತಿಥಿಯ ಪ್ರಯುಕ್ತ ದಿಲ್ಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಅವರ ಸ್ಮಾರಕಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಪುಷ್ಪನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor