×
Ad

ರಾಜ್ಯದ ಮೊದಲ ಮಹಿಳಾ ಡಿಜಿಪಿ...!

Update: 2017-10-31 23:36 IST

ಐಪಿಎಸ್ ಅಧಿಕಾರಿ ನೀಲಮಣಿ ಎನ್. ರಾಜು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ-ಐಜಿಪಿ) ನೇಮಕವಾಗಿದ್ದಾರೆ. ಅವರಿಗೆ ನಿರ್ಗಮಿತ ಡಿಜಿ-ಐಜಿಪಿ ಆರ್.ಕೆ. ದತ್ತಾ ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. ನೀಲಮಣಿ ಅವರು ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor