ಉಡುಪಿ: ಮಲಬಾರ್ ಗೋಲ್ಡ್ ಶೋ ರೂಂನಲ್ಲಿ ರಾಜ್ಯೋತ್ಸವ ಸಂಭ್ರಮ

Update: 2017-11-01 08:37 GMT

ಉಡುಪಿ, ನ.1: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು. ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾರೋಹಣ ನೆರೆವರಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News