2017ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Update: 2017-11-01 18:34 GMT

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 2017ನೆ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪುರಸ್ಕೃತರೊಂದಿಗೆ ಛಾಯಾಚಿತ್ರಕ್ಕೆ ಫೋಸ್ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor