ಹವ್ವಾ

Update: 2017-11-03 17:12 GMT

ಉಪ್ಪಿನಂಗಡಿ, ನ. 3: ಕರ್ನಾಟಕ ರಾಜ್ಯ ಉಲಮಾ ಒಕ್ಕೂಟದ  ಉಪಾಧ್ಯಕ್ಷ ಯು.ಕೆ. ಮುಹಮ್ಮದ್ ಸಅದಿ ವಳವೂರ್  ಉಸ್ತಾದರ ತಾಯಿ ಹವ್ವಾ (75) ಉಪ್ಪಿನಂಗಡಿ ಮಠ ಎಂಬಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಅವರು ನಾಲ್ಕು ಮಂದಿ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ