×
Ad

ಸಿಎಂ ಕರಾಟೆ ಪಂಚ್..!

Update: 2017-11-04 23:13 IST

ಮಂಗಳೂರಿನ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನ್ನು ಶನಿವಾರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾಟೆಪಟುವಾಗಿರುವ ಮಂಗಳೂರು ಮೇಯರ್ ಕವಿತಾ ಸನಿಲ್ ಅವರೊಂದಿಗೆ ಕರಾಟೆ ಶೈಲಿ ಪ್ರದರ್ಶಿಸಿ ನೆರೆದವರಲ್ಲಿ ಅಚ್ಚರಿ ಮೂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor