ಕಾರ್ಯಪ್ಪ-ತಿಮ್ಮಯ್ಯರ ಪ್ರತಿಮೆ ಅನಾವರಣ

Update: 2017-11-04 18:10 GMT

ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿರುವ ಕಾವೇರಿ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರು ಭಾರತೀಯ ಸೇನೆಯ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್. ತಿಮ್ಮಯ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor