ಹಾಕಿ ಕಿರೀಟ ಮುಡಿಗೇರಿಸಿದ ಭಾರತದ ವನಿತೆಯರು

Update: 2017-11-05 18:41 GMT

ಭಾರತದ ಮಹಿಳಾ ಹಾಕಿ ತಂಡ ರವಿವಾರ ಜಪಾನ್‌ನ ಕಾಕಮಿಗಾರನಲ್ಲಿ ನಡೆದ ಏಷ್ಯಾಕಪ್ ಹಾಕಿ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಚೀನಾ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 5-4 ಅಂತರದಲ್ಲಿ ಮಣಿಸಿ ಪ್ರಶಸ್ತಿ ಬಾಚಿಕೊಂಡಿದೆ. ಈ ಗೆಲುವಿನೊಂದಿಗೆ ಭಾರತ 2018ರ ಎಫ್‌ಐಎಚ್ ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor