ಬಾಲಕರ ಬ್ಲಾಕ್ ಬೆಲ್ಟ್ ಕುಮಿಟೆಯಲ್ಲಿ ಬರಕಾ ಇಂಟರ್ ನ್ಯಾಷನಲ್ ಸ್ಕೂಲ್ ನ ಮುಹಮ್ಮದ್ ಶಯಾನ್ ಪ್ರಥಮ

Update: 2017-11-06 09:39 GMT

ಮಂಗಳೂರು, ನ. 6: ದಕ್ಷಿಣ ಕನ್ನಡ ಜಿಲ್ಲೆಯ ಸ್ಪರ್ಧಿಗಳು ರಾಷ್ಟ್ರಮಟ್ಟದ ಇಂಡಿಯನ್ ಕರಾಟೆ ಚಾಂಪಿಯನ್‌ಶಿಪ್‌ನ ಬಾಲಕ- ಬಾಲಕಿಯರ ವಿಭಾಗದಲ್ಲಿ ಪ್ರಾಬಲ್ಯ ಮೆರೆದಿದ್ದಾರೆ.

ನಗರದ ನೆಹರೂ ಮೈದಾನದಲ್ಲಿ ನಡೆದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ 10 ವರ್ಷ ವಯಸ್ಸಿನ ಬಾಲಕರ ಬ್ಲಾಕ್ ಬೆಲ್ಟ್‌ ಕುಮಿಟೆ ಸ್ಪರ್ಧೆಯಲ್ಲಿ ಮುಹಮ್ಮದ್ ಶಯಾನ್ ಪ್ರಥಮ ಸ್ಥಾನ ಗಳಿಸಿದ್ದಾರೆ.

ಶಯಾನ್ ಬರಕಾ ಇಂಟರ್ ನ್ಯಾಷನಲ್ ಸ್ಕೂಲ್  ಅಡ್ಯಾರ್ ಇಲ್ಲಿನ 5ನೆ ತರಗತಿಯ ವಿದ್ಯಾರ್ಥಿ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News