×
Ad

ಜೆಡಿಎಸ್: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಎಸ್.ಎಂ. ಇಸ್ಮಾಯಿಲ್

Update: 2017-11-08 23:33 IST

ಬಂಟ್ವಾಳ, ನ.8: ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಎಸ್.ಎಂ. ಇಸ್ಮಾಯಿಲ್ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷದ ಜಿಲ್ಲಾಧ್ಯಕ್ಷ ಜಿ.ಮುಹಮ್ಮದ್ ಕುಂಞಿ ಅವರ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News