ಚಿನ್ನ ಗೆದ್ದ ಮೇರಿ...!

Update: 2017-11-08 18:28 GMT

ಐದು ಬಾರಿ ವಿಶ್ವ ಚಾಂಪಿಯನ್‌ಷಿಪ್ ಜಯಿಸಿ ಭಾರತದ ಮಹಿಳಾ ಬಾಕ್ಸಿಂಗ್‌ನ ರಾಯಭಾರಿ ಎನಿಸಿಕೊಂಡಿರುವ ಖ್ಯಾತ ಬಾಕ್ಸರ್ ಎಂ.ಸಿ.ಮೇರಿ ಕೋಮ್ ವಿಯೆಟ್ನಾಂನ ಹೋ ಚಿ ಮಿನ್ ಸಿಟಿಯಲ್ಲಿ ಬುಧವಾರ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ 48 ಕೆ.ಜಿ ವಿಭಾಗದ ಫೈನಲ್‌ನಲ್ಲಿ ಚಿನ್ನ ಗೆದ್ದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor