×
Ad

ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2017-11-09 23:14 IST

ಮಣಿಪಾಲ, ನ.9: ಮಣಿಪಾಲ ಸೋನಿಯಾ ಕ್ಲಿನಿಕ್ ಬಳಿ ನ.8ರಂದು ಬೆಳಗ್ಗೆ 11:30ರ ಸುಮಾರಿಗೆ ಗಾಂಜಾ ಸೇವಿಸುತ್ತಿದ್ದ ಮೂಡನಿಡಂಬೂರು ಗ್ರಾಮದ ಜೀವನ್‌ನಗರ ಧೀರಜ್ ಕುಮಾರ್(36) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News