×
Ad

ಹಿಮಾಚಲ: ಮತದಾನ

Update: 2017-11-09 23:50 IST

ಹಿಮಾಚಲ ಪ್ರದೇಶ ವಿಧಾನಸಭೆಗೆ ಗುರುವಾರ ಮತದಾನ ನಡೆಯಿತು. 68 ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ ಸುಮಾರು ಶೇ.74ರಷ್ಟು ಮತದಾನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor