×
Ad

ನ.19: ಜಪ್ಪಿನಮೊಗರಿನಲ್ಲಿ ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ

Update: 2017-11-15 21:21 IST

ಮಂಗಳೂರು, ನ.15: ದೇಶದ ರಾಜಕಾರಣದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಹಾಗೂ ದೇಶದ ಆರ್ಥಿಕ ನೀತಿ ಮತ್ತು ಕೋಮುವಾದದ ವಿರುದ್ಧ ದೃಢವಾದ ಸೈದ್ಧಾಂತಿಕ ನಿಲುವು ಹೊಂದಿರುವ ಸಿಪಿಎಂ ಪಕ್ಷದ 22ನೆ ಮಹಾಧಿವೇಶನವು 2018ರ ಎಪ್ರಿಲ್‌ನಲ್ಲಿ ತೆಂಗಾಣ ರಾಜ್ಯದ ಹೈದರಾಬಾದ್‌ನಲ್ಲಿ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಮಂಗಳೂರು ನಗರ ದಕ್ಷಿಣ ಸಮ್ಮೇಳನವು ನ.19ರಂದು ಬೆಳಗ್ಗೆ 9:30ಕ್ಕೆ ಜಪ್ಪಿನಮೊಗರಿನ ಲಯನ್ಸ್ ಕ್ಲಬ್‌ನಲ್ಲಿ ಜರಗಲಿದೆ ಎಂದು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News