ಇರಾನ್ ಭೂಕಂಪ: 38 ಸಾವಿರ ಕೋಟಿ ನಷ್ಟ

Update: 2017-11-17 18:24 GMT

ಟೆಹರಾನ್, ನ. 17: ಕಳೆದ ವಾರ ಇರಾನ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 5 ಬಿಲಿಯ ಯುರೋ (38,352 ಕೋಟಿ ರೂಪಾಯಿ)ಗಿಂತಲೂ ಅಧಿಕ ನಷ್ಟ ಸಂಭವಿಸಿದೆ ಎಂದು ಇರಾನ್ ಸುದ್ದಿ ಸಂಸ್ಥೆ 'ಇಸ್ನ' ಹೇಳಿದೆ.

ರಿಕ್ಟರ್ ಮಾಪಕದಲ್ಲಿ 7.3ರಷ್ಟಿದ್ದ ಭೂಕಂಪದಲ್ಲಿ 500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ, ಸುಮಾರು 10,000 ಮಂದಿ ಗಾಯಗೊಂಡಿದ್ದಾರೆ ಹಾಗೂ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News