×
Ad

ಇಂದಿರಾ 100ನೇ ಬರ್ತ್‌ಡೇ..!

Update: 2017-11-19 23:32 IST

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರ ನಾಯಕರು ರವಿವಾರದಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ನೂರನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸಂಸತ್ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor