ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಬೂಬಕರ್ ಕುದ್ರೋಳಿ
Update: 2017-11-21 20:06 IST
ಮಂಗಳೂರು, ನ.21: ಮಾಜಿ ಕಾರ್ಪೊರೇಟರ್ ಹಾಗೂ ಸಮಾಜ ಸೇವಕ ಅಬೂಬಕರ್ ಕುದ್ರೋಳಿ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.