×
Ad

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ...

Update: 2017-11-24 23:43 IST

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶುಕ್ರವಾರ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾದ ಡಾ.ಚಂದ್ರಶೇಖರ ಪಾಟೀಲ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ದೀಪ ಬೆಳಗಿಸಿ ಚಾಲನೆ ನೀಡಿದರು. ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್, ಸಾಹಿತಿಗಳಾದ ನಿಸಾರ್ ಅಹ್ಮದ್, ಸಿದ್ದಲಿಂಗಯ್ಯ, ಬರಗೂರು ರಾಮಮಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor