ಪ್ರತಿಭಟನಾಕಾರರು-ಪೊಲೀಸರ ನಡುವೆ ಕಾಳಗ

Update: 2017-11-25 17:52 GMT

ಮೂರು ವಾರಗಳಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಪ್ರಮುಖ ರಸ್ತೆಯೊಂದರಲ್ಲಿ ಧರಣಿ ನಡೆಸುವ ಮೂಲಕ ರಾಜಧಾನಿಯಲ್ಲಿ ಅವ್ಯವಸ್ಥೆ ಉಂಟು ಮಾಡುತ್ತಿರುವ ಧಾರ್ಮಿಕ ಸಂಘಟನೆಯೊಂದರ ಕಾರ್ಯಕರ್ತರನ್ನು ಚದುರಿಸಲು ಭದ್ರತಾ ಪಡೆಗಳು ಶನಿವಾರ ದಮನ ಕಾರ್ಯಾಚರಣೆ ನಡೆಸಿವೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಹಾಗೂ 130ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅದೇ ವೇಳೆ, ಓರ್ವ ಪೊಲೀಸ್ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor