ಕುಂಟಿಯಾಗೆ ಸನ್ಮಾನ...

Update: 2017-11-28 17:50 GMT

ರಾಜ್ಯ ಸರಕಾರದ ನಿರ್ಗಮನ ಮುಖ್ಯಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor