ಭಾರತದಲ್ಲಿ ಇವಾಂಕಾ..!

Update: 2017-11-28 17:58 GMT

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಜಾಗತಿಕ ಉದ್ಯಮಶೀಲತೆ ಶೃಂಗದ 8ನೇ ಆವೃತ್ತಿಯಲ್ಲಿ ಪಾಲ್ಗೊಳ್ಳಲು ಮಂಗಳವಾರ ಆಗಮಿಸಿದ ಅಮೆರಿಕದ ಅಧ್ಯಕ್ಷರ ಸಲಹೆಗಾರ್ತಿ ಇವಾಂಕಾ ಟ್ರಂಪ್, ಪ್ರಧಾನಿ ಮೋದಿಯವರನ್ನು ಭೇಟಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor