×
Ad

ಈಜು

Update: 2017-11-30 00:13 IST
Editor : -ಮಗು

‘‘ಈಜಾಟದ ಪ್ರಯೋಜನಗಳ ಬಗ್ಗೆ ಹತ್ತು ವಾಕ್ಯಗಳಲ್ಲಿ ಬರೆಯಿರಿ’’ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಶ್ನೆ ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ.
ಹಳ್ಳಿಯಿಂದ ಬಂದ ಸಿದ್ದನಿಗೆ ಆ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗಲಿಲ್ಲ.
ಯಾಕೆಂದರೆ ಸಿದ್ದನಿಗೆ ಈಜು ಗೊತ್ತಿತ್ತು. ಇಂಗ್ಲಿಷ್ ಗೊತ್ತಿರಲಿಲ್ಲ.

 

Writer - -ಮಗು

contributor

Editor - -ಮಗು

contributor

Similar News

ಬೆಲೆ

ದಾಂಪತ್ಯ

ಶಾಂತಿ

ಬೆಳಕು

ಮಾನ್ಯತೆ!

ವ್ಯಾಪಾರ

ಆಕ್ಸಿಜನ್

ಝಲಕ್

ಸ್ವರ್ಗ

ಗೊಂದಲ!

ಪ್ರಾರ್ಥನೆ

ಆ ಚಿಂತಕ!