×
Ad

ಡಿ.4: ಡಿವೈಎಫ್‌ಐ ಧರಣಿ

Update: 2017-12-01 23:11 IST

ಮಂಗಳೂರು, ಡಿ.1: ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮತ್ತು ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಹಾಗೂ ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಒತ್ತಾಯಿಸಿ ಡಿವೈಎಫ್‌ಐ ಡಿ.4ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಿದೆ ಎಂದು ಪ್ರಕಟನೆ ತಿಳಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News