×
Ad

ಮುಹಮ್ಮದ್ ಅಲಿ

Update: 2017-12-02 19:46 IST

ಉಡುಪಿ, ಡಿ.2: ನೇಜಾರಿನ ಮುಹಮ್ಮದ್ ಅಲಿ(65) ಅಲ್ಪಕಾಲದ ಅಸೌಖ್ಯದಿಂದ  ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯನ್ನು ಅಗಲಿದ್ದಾರೆ. ಇವರು ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೆೀಶನ್‌ನ ಅಜೀವ ಸದಸ್ಯರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News