×
Ad

ಡಿ.5: ದ.ಕ. ಜಿಲ್ಲಾ ಕಾಂಗ್ರೆಸ್ ಸಭೆ

Update: 2017-12-03 22:54 IST

ಮಂಗಳೂರು, ಡಿ.3: ದ.ಕ. ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯು ಡಿ.5ರಂದು ಬೆಳಗ್ಗೆ 10:30ಕ್ಕೆ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಮುಖ್ಯಸಚೇತಕ ಐವನ್ ಡಿಸೋಜ, ಹಾಗೂ ಜಿಲ್ಲೆಯ ಪಕ್ಷದ ಶಾಸಕರು ಭಾಗವಹಿಸಲಿದ್ದಾರೆ ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News