ಸಾಲಿಹಾತ್ ವಿದ್ಯಾರ್ಥಿಗಳಿಂದ ಬೀದಿ ನಾಟಕ

Update: 2017-12-04 14:57 GMT

ಉಡುಪಿ, ಡಿ.4: ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಕಾರ್ಯ ಮಾಡಿದರು.

ಕಸ ನಿರ್ವಹಣೆ ಮತ್ತು ಸ್ವಚ್ಛತೆಯ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕಸ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಮುಖ್ಯೋಪಾಧ್ಯಾಯಿನಿ ಸುನಂದಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News