×
Ad

ಯದುವಂಶಕ್ಕೆ ಯುವರಾಜನ ಆಗಮನ

Update: 2017-12-06 22:23 IST

ಮೈಸೂರು, ಡಿ.6: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ಯುವರಾಣಿ ತ್ರಿಷಿಕಾ ಕುಮಾರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರೊಂದಿಗೆ ಮೈಸೂರಿನ ಯದುವಂಶಕ್ಕೆ ಹೊಸ ಅತಿಥಿಯ ಆಗಮನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News