‘ಭೀಮ ನಮನ’...

Update: 2017-12-06 18:23 GMT

ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಮಹಾಪರಿನಿರ್ವಾಣ ದಿವಸ್’ ಅಂಗವಾಗಿ ಬುಧವಾರ ದಿಲ್ಲಿಯ ಸಂಸತ್ ಭವನದ ಲಾನ್‌ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಶಿಲ್ಪಿಗೆ ಗೌರವಗಳನ್ನು ಸಲ್ಲಿಸಿದರು. ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor