ಕಾಡ್ಗಿಚ್ಚು..!

Update: 2017-12-07 18:13 GMT

ಅಮೆರಿಕದ ಕ್ಯಾಲಿಫೋರ್ನಿಯ ರಾಜ್ಯದ ವೆಂಚುರದಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು. ಸುಮಾರು 2 ಲಕ್ಷ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor