×
Ad

ಮಂಗಳೂರು: ಜಿಲ್ಲಾ ಕಾಂಗ್ರೆಸ್‌ಗೆ ನೇಮಕ

Update: 2017-12-08 19:20 IST

ಮಂಗಳೂರು, ಡಿ.8: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೋರ ಶಿಫಾರಾಸಿನಂತೆ ಮಾಜಿ ಕಾರ್ಪೋರೆಟರ್ ಪ್ರೇಮ್ ನಾಥ್ ಪಿ.ಬಿ. ಬಲ್ಲಾಳ್ ಬಾಗ್ ಅವರನ್ನು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ನೇಮಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News