‘ಮೈ ಟ್ರೀ-ಮೈ ಲೈಫ್’

Update: 2017-12-08 18:02 GMT

ಶುಕ್ರವಾರ ನಗರದ ಲಾಲ್‌ಬಾಗ್‌ನಲ್ಲಿ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ‘ಮೈ ಟ್ರೀ-ಮೈ ಲೈಫ್’ ಮರಗಳನ್ನು ತಬ್ಬಿಕೊಳ್ಳುವ ಅಭಿಯಾನಕ್ಕೆ ಪರಿಸರವಾದಿ ಯಲ್ಲಪ್ಪರೆಡ್ಡಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಮಾಜಿ ನಿರ್ದೇಶಕರು, ದಕ್ಷಿಣ ವಿಭಾಗದ ಡಿಸಿಪಿ ಶರಣಪ್ಪ, ತೋಟಗಾರಿಕೆ ಇಲಾಖೆ ನಿರ್ದೇಶಕ ರಾವ್, ಜಿಲ್ಲಾ ಗವರ್ನರ್ ಆಶಾ ಪ್ರಸನ್ನಕುಮಾರ್ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor