‘ಮತ್ಸಮೇಳ- 2017’..!

Update: 2017-12-08 18:03 GMT

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೀನುಗಾರಿಕೆ ಇಲಾಖೆಯು ಶುಕ್ರವಾರ(ಡಿ.8)ದಿಂದ ನಾಲ್ಕು ದಿನಗಳ ಕಾಲ ಹಮ್ಮಿಕೊಂಡಿರುವ ‘ಮತ್ಸಮೇಳ- 2017’ವನ್ನು ಮೀನುಗಾರಿಕೆ ಇಲಾಖೆ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor