ಧೋನಿ ಅರ್ಧಶತಕ ; ಭಾರತ 108/9 (37 ಓವರ್)

Update: 2017-12-10 09:40 GMT

ಧರ್ಮಶಾಲಾ, ಡಿ.10: ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅರ್ಧಶತಕ ದಾಖಲಿಸಿದ್ದಾರೆ.

ಧೋನಿ 310ನೇ ಏಕದಿನ ಪಂದ್ಯದಲ್ಲಿ 78 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಲ್ಲಿ ಅರ್ಧಶತಕ ಪೂರ್ಣಗೊಳಿಸಿದರು.

ಭಾರತ 37  ಓವರ್ ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 108 ರನ್ ಗಳಿಸಿದೆ. ಧೋನಿ 61 ರನ್ ಗಳಿಸಿ ಹೋರಾಟ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News