×
Ad

ನೇಣು ಬಿಗಿದು ಬಾಲಕಿ ಆತ್ಮಹತ್ಯೆ

Update: 2017-12-10 20:27 IST

ಶಿವಮೊಗ್ಗ, ಡಿ. 10: ನೇಣು ಬಿಗಿದುಕೊಂಡು 16 ವರ್ಷದ ಅಪ್ರಾಪ್ತೆಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಚೆನ್ನಪ್ಪ ಲೇಔಟ್‍ನಲ್ಲಿ ವರದಿಯಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಾಲಕಿ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು. ಖಿನ್ನತೆಯ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News