ಸ್ಪಾಟ್‌ಫಿಕ್ಸಿಂಗ್: ನಾಸೀರ್ ಜಮ್ಶೆದ್‌ಗೆ 1 ವರ್ಷ ನಿಷೇಧ

Update: 2017-12-11 18:32 GMT

ಕರಾಚಿ, ಡಿ.21: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ದಾಂಡಿಗ ನಾಸೀರ್ ಜಮ್ಶೆದ್ ಅವರಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ಒಂದು ವರ್ಷದ ನಿಷೇಧ ವಿಧಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ನಾಸೀರ್ ಜಮ್ಶೆದ್ ಅವರನ್ನು ಲಂಡನ್‌ನಲ್ಲಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಪಿಎಸ್‌ಎಲ್‌ನಲ್ಲಿ ನಡೆದಿದೆ ಎನ್ನಲಾದ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು.ಜಾಮೀನು ಮೂಲಕ ಬಿಡುಗಡೆಗೊಂಡಿದ್ದ ಜಮ್ಶೆದ್ ಅವರನ್ನು ಬಳಿಕ ಪಿಸಿಬಿ ತಾತ್ಕಾಲಿಕವಾಗಿ ಅಮಾನತು ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News