ವಳಕಾಡು ಶಾಲಾ ವಾರ್ಷಿಕೋತ್ಸವ

Update: 2017-12-13 16:56 GMT

ಉಡುಪಿ, ಡಿ.13: ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.15ರಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಹಿಸಲಿದ್ದಾರೆ.

ಸರಕಾರಿ ಸಂಯುಕ್ತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗ ಅಜ್ಜರಕಾಡು ಉಡುಪಿ ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭ ಡಿ.15 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆಯನ್ನು ಸಚಿವ ಪ್ರಮೋದ್ ಮಧ್ವರಾಜ್ ವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News