ಪ್ರಧಾನಿ ಮೋದಿ ನಾಳೆ ಮಂಗಳೂರಿಗೆ

Update: 2017-12-17 09:06 GMT

ಮಂಗಳೂರು, ಡಿ.17: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ರಾತ್ರಿ 7 ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಮೋದಿ ಡಿ.19ರಂದು ಲಕ್ಷದ್ವೀಪಕ್ಕೆ  ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ.
ಗುಜರಾತ್ ನ  ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ದಿನವೇ ಪ್ರಧಾನಿ ಮೋದಿ ಮಂಗಳೂರಿನಲ್ಲಿರುವುದು ವಿಶೇಷ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News