ಡಿ.20ರಂದು ಗಮಕ ವಾಚನ-ವ್ಯಾಖ್ಯಾನ ಪ್ರಶಸ್ತಿ ಪ್ರದಾನ

Update: 2017-12-18 17:10 GMT

ಕುಂದಾಪುರ, ಡಿ.18: ಡಾ.ಹೆಚ್.ಶಾಂತಾರಾಮ್ ಗಮಕ ವಾಚನ- ವ್ಯಾಖ್ಯಾನ ಪ್ರಶಸ್ತಿ ಪ್ರದಾನ ಸಮಾರಂಭ ಡಿ.20ರಂದು ಅಪರಾಹ್ನ 2:00ಕ್ಕೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಈ ಬಾರಿಯ ಗಮಕ ವಾಚನ ವ್ಯಾಖ್ಯಾನ ಪ್ರಶಸ್ತಿಯನ್ನು ಕ್ರಮವಾಗಿ ಮತ್ತೂರಿನಡಾ.ಎಂ.ಎಸ್.ಸನತ್ಕುಮಾರ ಸೋಮಯಾಜಿ ಹಾಗೂ ಬೆಂಗಳೂರಿನ ಎಂ.ಆರ್.ರಾಮಮೂರ್ತಿ ಇವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ವಹಿಸಲಿದ್ದಾರೆ.

 ಈ ಬಾರಿಯ ಗಮಕ ವಾಚನ ವ್ಯಾಖ್ಯಾನ ಪ್ರಶಸ್ತಿಯನ್ನು ಕ್ರಮವಾಗಿ ಮತ್ತೂರಿನಡಾ.ಎಂ.ಎಸ್.ಸನತ್ಕುಮಾರ ಸೋಮಯಾಜಿ ಹಾಗೂ ಬೆಂಗಳೂರಿನ ಎಂ.ಆರ್.ರಾಮಮೂರ್ತಿ ಇವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂದಅ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಹೆಚ್.ಶಾಂತಾರಾಮ್ ವಹಿಸಲಿದ್ದಾರೆ. ಬೆಳಗ್ಗೆ 11:30ಕ್ಕೆ ಸಾಗರದ ಸಮುದ್ಯತಾ ವೆಂಕಟರಾಯ ಶೆಡ್ತೀಕೆರೆ ಇವರಿಂದ ಗಮಕ ಪ್ರಾತ್ಯಕ್ಷಿಕೆ ನಡೆಯಲಿದೆ. ಅಪರಾಹ್ನ 3ಕ್ಕೆ ಪ್ರಶಸ್ತಿ ಪುರಸ್ಕೃತರಿಂದ ಕಾರ್ಯಕ್ರಮ ನಡೆಯಲಿದೆ ಎಂದು ಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಳಗ್ಗೆ 11:30ಕ್ಕೆ ಸಾಗರದ ಸಮುದ್ಯತಾ ವೆಂಕಟರಾಯ ಶೆಡ್ತೀಕೆರೆ ಇವರಿಂದ ಗಮಕ ಪ್ರಾತ್ಯಕ್ಷಿಕೆ ನಡೆಯಲಿದೆ. ಅಪರಾಹ್ನ 3ಕ್ಕೆ ಪ್ರಶಸ್ತಿ ಪುರಸ್ಕೃತರಿಂದ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News